ಕಲಬುರಗಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ದೇಗಲಮಡಿ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ಜಗನ್ನಾಥ ಬಸವಂತಪುರ (50) ಎಂದು ಗುರುತಿಸಲಾಗಿದೆ. ನಿರಂತರ ಜ್ಯೋತಿ ವಿದ್ಯುತ್ ಲೈನ್ ಎಳೆಯುವಾಗ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿದೆ. ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯಲ್ಲಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು - ಚಿಂಚೋಳಿ ಪೊಲೀಸ್ ಠಾಣೆ
ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
Slug The death of the man by the touch of electricity
ಜಗನ್ನಾಥ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.