ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 12 ಮಂದಿ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಗಳೂರು ವಿಮಾನ ನಿಲ್ದಾಣದ 12 ಭದ್ರತಾ ಸಿಬ್ಬಂದಿಗೆ ಸೋಂಕು - ಮಂಗಳೂರು ವಿಮಾನ ನಿಲ್ದಾಣದ 12 ಮಂದಿ ಭದ್ರತಾ ಸಿಬ್ಬಂದಿಗೆ ಕೊರೊನಾ
ಪ್ರಥಮ ಹಂತದ ಕೊರೊನಾ ಸೋಂಕು ಕಾಣಿಸಿದ ಸಂದರ್ಭ ವಿಮಾನ ನಿಲ್ದಾಣದ ನಿರ್ವಹಣಾ ಸಂಸ್ಥೆ ಸಾಕಷ್ಟು ಮುಂಜಾಗ್ರತೆ ವಹಿಸಿ, ಇದೀಗ ಸುರಕ್ಷತಾ ನಿಯಮಗಳನ್ನು ಕೈಬಿಟ್ಟಿದೆ ಎಂಬ ಮಾತು ಕೇಳಿ ಬರ್ತಿದೆ..
airport
ವಿಮಾನ ನಿಲ್ದಾಣದ ನಿರ್ವಹಣೆ ಮಾಡುವ ಸಂಸ್ಥೆಯ ನಿರ್ಲಕ್ಷ್ಯದಿಂದ 12 ಮಂದಿ ಸಿಐಎಸ್ಎಫ್, ಇಮಿಗ್ರೇಷನ್ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಹಲವಾರು ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ.
ಪ್ರಥಮ ಹಂತದ ಕೊರೊನಾ ಸೋಂಕು ಕಾಣಿಸಿದ ಸಂದರ್ಭ ವಿಮಾನ ನಿಲ್ದಾಣದ ನಿರ್ವಹಣಾ ಸಂಸ್ಥೆ ಸಾಕಷ್ಟು ಮುಂಜಾಗ್ರತೆ ವಹಿಸಿ, ಇದೀಗ ಸುರಕ್ಷತಾ ನಿಯಮಗಳನ್ನು ಕೈಬಿಟ್ಟಿದೆ ಎಂಬ ಮಾತು ಕೇಳಿ ಬರ್ತಿದೆ.