ಬೆಳ್ತಂಗಡಿ(ದಕ್ಷಿಣ ಕನ್ನಡ): ಪ್ರಕೃತಿಯಲ್ಲಿ ವಿವಿಧ ರೀತಿಯ ವಿಸ್ಮಯಗಳು ನಡೆಯುತ್ತಿರುತ್ತವೆ. ಇದಕ್ಕೆ ಪೂರಕವಾಗಿ ಮನೆಯಲ್ಲಿ ಸಾಕುವ ಕೋಳಿಯೊಂದು ಗೋಡಂಬಿಯಾಕಾರದ ರೀತಿಯಲ್ಲಿ ಮೊಟ್ಟೆಗಳನ್ನು ಇಡುತ್ತಿರುವುದು ಕುತೂಹಲ ಮೂಡಿಸುತ್ತಿದೆ.
ಬೆಳ್ತಂಗಡಿಯಲ್ಲಿ ಅಚ್ಚರಿ.. ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿದೆ ಕೋಳಿ - ಬೆಳ್ತಂಗಡಿಯಲ್ಲಿ ಗೋಡಂಬಿ ಆಕಾರದ ಮೊಟ್ಟೆ ಇಡುವ ಕೋಳಿ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಕೋಳಿಯೊಂದು ಗೋಡಂಬಿಯಾಕಾರದಲ್ಲಿ ಮೊಟ್ಟೆಯನ್ನಿಡುತ್ತಿದ್ದು, ಅಚ್ಚರಿಗೆ ಕಾರಣವಾಗಿದೆ.
ಬೆಳ್ತಂಗಡಿ ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ
ಓದಿ:ಅಸಾನಿ ಚಂಡಮಾರುತಕ್ಕೆ 1 ಕೋಟಿಗೂ ಹೆಚ್ಚು 'ಆಲಿವ್ ರಿಡ್ಲೆ' ಕಡಲಾಮೆ ಮೊಟ್ಟೆಗಳು ನಾಶ
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿಯ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಈ ರೀತಿಯ ಮೊಟ್ಟೆ ಇಡುತ್ತಿದೆ. ಈ ಮೊಟ್ಟೆಗಳನ್ನು ಗಮನಿಸಿದಾಗ ಗೋಡಂಬಿ ರೀತಿಯಲ್ಲಿ ಕಂಡು ಬರುತ್ತಿವೆ. ಮೊಟ್ಟೆಯ ಆಕಾರ ನೋಡಿ ಎಲ್ಲರೂ ಆಶ್ಚರ್ಯ ಪಡುವಂತಾಗಿದೆ.
Last Updated : May 21, 2022, 5:08 PM IST