ಕರ್ನಾಟಕ

karnataka

ETV Bharat / city

ಬಸ್​​ನಲ್ಲಿ ಯುವತಿ ಜತೆ ಅಸಭ್ಯ ವರ್ತನೆ ಆರೋಪ : ಯುವಕ ಪೊಲೀಸ್ ವಶಕ್ಕೆ - ಯುವತಿ ಜತೆ ಅಸಭ್ಯ ವರ್ತನೆ

ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್​​ನಲ್ಲಿ ಯುವತಿಯೋರ್ವಳ ಜತೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎನ್ನಲಾಗಿದೆ..

puttur
ಪುತ್ತೂರು

By

Published : Apr 25, 2022, 11:05 AM IST

ಪುತ್ತೂರು :ಬಸ್​​ನಲ್ಲಿ ಯುವಕನೋರ್ವ ಯುವತಿಯ ಮೈ ಮುಟ್ಟಿದ ಹಿನ್ನೆಲೆ ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್​​ನಲ್ಲಿ ಯುವತಿಯೋರ್ವಳ ಜತೆ ಅಸಭ್ಯ ರೀತಿ ವರ್ತಿಸಿದ್ದಾನೆ ಎನ್ನಲಾಗಿದೆ.

ಇದನ್ನು ಗಮನಿಸಿದ ಸಾರ್ವಜನಿಕರು ಆತನನ್ನು ಪ್ರಶ್ನಿಸಿದಾಗ ಆತ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ್ದಾನೆ. ಆದರೂ ಆತನನ್ನು ತಡೆದ ಸಾರ್ವಜನಿಕರು ಪೊಲೀಸ್ ವಶಕ್ಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಬಾಲಕಿಗೆ ಮೊಬೈಲ್ ನಂಬರ್ ಕೊಟ್ಟ ಖಾಸಗಿ ಸಿಟಿ ಬಸ್ ನಿರ್ವಾಹಕ ಪೊಲೀಸ್ ವಶಕ್ಕೆ

ABOUT THE AUTHOR

...view details