ಮಂಗಳೂರು:ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕೊಣಾಜೆ ವಿಶ್ವವಿದ್ಯಾಲಯ ಬಳಿ ನಡೆದಿದೆ.
ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - ಮಂಗಳೂರಿನಲ್ಲಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬೈಕ್ ಸವಾರ ಸ್ಥಳದಲ್ಲೇ ಸಾವು
ಪಜೀರು ಗ್ರಾಮದ ಬಾಕಿಮಾರು ನಿವಾಸಿ ಸಂತೋಷ್(26) ಮೃತ ಯುವಕ. ಮಂಗಳೂರಿನಲ್ಲಿ ಇಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ಸಂತೋಷ್ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Oct 30, 2019, 12:03 AM IST
TAGGED:
mangalore accident news