ಬಂಟ್ವಾಳ:ಸಾಮಾಜಿಕ ಜಾಲತಾಣದಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್ ಕುರಿತು ಅವಹೇಳಕಾರಿ ವಿಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲಡ್ಕ ಡಾ.ಪ್ರಭಾಕರ ಭಟ್ ವಿರುದ್ಧ ಅವಹೇಳನಕಾರಿ ವಿಡಿಯೋ : ದೂರು ದಾಖಲು - Kalladka Prabhakar Bhatt latest news
ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಲಾಗಿದೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

PRABHAKAR
ಈ ಕುರಿತು ಬಜರಂಗದಳದ ಜಿಲ್ಲಾ ಸಹಸಂಚಾಲಕ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ.
ಯಾವುದೋ ಆ್ಯಪ್ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ ಎನ್ನಲಾಗ್ತಿದೆ.
TAGGED:
ಕಲ್ಲಡ್ಕ ಪ್ರಭಾಕರ ಸುದ್ದಿ