ದಕ್ಷಿಣಕನ್ನಡ:ಜಿಲ್ಲೆಯಲ್ಲಿಂದು 97 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 6 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಇಂದು 97 ಮಂದಿಗೆ ಕೊರೊನಾ ಪಾಸಿಟಿವ್...6 ಮಂದಿ ಗುಣಮುಖ - Dakshina Kannada corona case
ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು 97 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 663ಕ್ಕೆ ಏರಿಕೆಯಾಗಿದೆ.
ದ.ಕ.ಜಿಲ್ಲೆಯಲ್ಲಿ ಇಂದು 97 ಮಂದಿಗೆ ಕೊರೊನಾ ಪಾಸಿಟಿವ್...6 ಮಂದಿ ಗುಣಮುಖ
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 663ಕ್ಕೆ ಏರಿಕೆಯಾಗಿದೆ. ಈ ಪೈಕಿ 422 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈವರೆಗೆ 13 ಮಂದಿ ಸಾವನ್ನಪ್ಪಿದ್ದು, 238 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 178 ಮಂದಿಯ ವರದಿ ಬಂದಿದ್ದು, 97 ಮಂದಿಗೆ ಸೋಂಕು ದೃಢಪಟ್ಟಿದೆ. 81 ಮಂದಿಯ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಇಂದು 377 ಮಂದಿಯ ಗಂಟಲು ದ್ರವವನ್ನ ತಪಾಸಣೆಗೆ ಕಳುಹಿಸಲಾಗಿದೆ. 480 ಮಂದಿಯ ವರದಿಗಾಗಿ ಕಾಯಲಾಗುತ್ತಿದೆ.