ಬಂಟ್ವಾಳ: ಆಟವಾಡುವಾಗ ಜೋಕಾಲಿಯ ಹಗ್ಗ ಕುತ್ತಿಗೆಗೆ ಸುತ್ತಿ ಬಾಲಕಿ ಮೃತಪಟ್ಟಿರುವ ಘಟನೆ ಅನಂತಾಡಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಬಾಬನಕಟ್ಟೆ ಶಾಲೆಯ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಲಿಖಿತಾ (11) ಮೃತ ಬಾಲಕಿ.
ಬಂಟ್ವಾಳ: ಆಟವಾಡುವಾಗ ಜೋಕಾಲಿ ಹಗ್ಗ ಕುತ್ತಿಗೆಗೆ ಸುತ್ತಿ ಬಾಲಕಿ ಸಾವು - ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕಿ ಮೃತ
ಕುತ್ತಿಗೆಗೆ ಜೋಕಾಲಿ ಹಗ್ಗ ಸುತ್ತಿ ಬಾಲಕಿ ಮೃತ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಬನಕಟ್ಟೆಯಲ್ಲಿ ಘಟನೆ.

ಆಟವಾಡುವಾಗ ಜೋಕಾಲಿ ಹಗ್ಗ ಕುತ್ತಿಗೆಗೆ ಸುತ್ತಿ ಬಾಲಕಿ ಸಾವು
ಮನೆಯಲ್ಲಿ ಕಟ್ಟಿದ್ದ ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕಿ ಮೃತ ಪಟ್ಟಿದ್ದಾಳೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ದಕ್ಷಿಣ ಕನ್ನಡದ ವಿಟ್ಲ ಪೊಲೀಸರು ತೆರಳಿ ಪರಿಶೀಲನೆ ನಡೆಸಿದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಇದನ್ನೂ ಓದಿ: ತನ್ನ ಹಳ್ಳಿಯಿಂದ ಕಾಲೇಜು ಮೆಟ್ಟಿಲು ಹತ್ತಿದ ಮೊದಲ ಕಣಿ ಬುಡಕಟ್ಟು ಹುಡುಗಿ ಈಕೆ!)