ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಿಕ್ರಿಯೇಶನ್ ಕ್ಲಬ್‌ಗಳನ್ನು ಮುಂದಿನ ಆದೇಶದವರೆಗೆ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಆದೇಶಿಸಿದ್ದಾರೆ.
ಕೋವಿಡ್ ಹೆಚ್ಚಳ ಹಿನ್ನೆಲೆ: ದ.ಕನ್ನಡ ಜಿಲ್ಲೆಯಲ್ಲಿ ರಿಕ್ರಿಯೇಷನ್ ಕ್ಲಬ್‌ಗಳ ಬಂದ್‌ಗೆ ಡಿಸಿ ಆದೇಶ - dakshina kannada dc order to close recreation clubs
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ರಿಕ್ರಿಯೇಶನ್ ಕ್ಲಬ್‌ಗಳನ್ನು ಬಂದ್ ಮಾಡುವಂತೆ ಡಿಸಿ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಹೆಚ್ಚಳ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಿಕ್ರಿಯೇಷನ್ ಕ್ಲಬ್‌ಗಳ ಬಂದ್‌ಗೆ ಡಿಸಿ ಆದೇಶ
ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಇದರಿಂದ ಕೊರೊನಾ ವೈರಸ್ ಸುಲಭವಾಗಿ ಹರಡುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ವೀಕೆಂಡ್ ಕರ್ಫ್ಯೂ : ಮಂಗಳೂರಿನಲ್ಲಿ ಅನಗತ್ಯ ಸಂಚಾರ ನಡೆಸಿದ 25ಕ್ಕೂಅಧಿಕ ವಾಹನ ಸೀಜ್