ಮಂಗಳೂರು:ಬೆಳಗಾವಿಯ ಪ್ರವಾಹ ಸಂತ್ರಸ್ತರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಸಾರ್ವಜನಿಕರ ವತಿಯಿಂದ ಸಂಗ್ರಹಿಸಲಾದ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಿಕೊಡಲಾಯಿತು.
ದಕ್ಷಿಣಕನ್ನಡ ಜಿಲ್ಲಾಡಳಿತ ಹಾಗೂ ಜನರಿಂದ ಬೆಳಗಾವಿ ಪ್ರವಾಹ ಸಂತ್ರಸ್ತರಿಗೆ ನೆರವು.. - manglore latest news
ಬೆಳಗಾವಿಯ ಪ್ರವಾಹ ಸಂತ್ರಸ್ತರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಸಾರ್ವಜನಿಕರ ವತಿಯಿಂದ ಸಂಗ್ರಹಿಸಲಾದ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಿಕೊಡಲಾಯಿತು.
ದ.ಕ.ಜಿಲ್ಲಾಡಳಿತದಿಂದ ಬೆಳಗಾವಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿ
ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನೇತೃತ್ವದಲ್ಲಿ ನಗರದ ಕೆಪಿಟಿಯಲ್ಲಿ ಸಂಗ್ರಹಿಸಿಟ್ಟಿದ್ದ ಪ್ರವಾಹ ಸಂತ್ರಸ್ತರ ಪರಿಹಾರ ಸಾಮಾಗ್ರಿಗಳನ್ನು ಮೂರು ವಾಹನಗಳಲ್ಲಿ ಕಳುಹಿಸಿಕೊಡಲಾಯಿತು.ಈ ಸಂದರ್ಭದಲ್ಲಿ ಜಂಟಿ ಕೈಗಾರಿಕಾ ನಿರ್ದೇಶಕ ಗೋಕುಲ್ದಾಸ್ ನಾಯಕ್, ಮಾಜಿ ಮೇಯರ್ ದಿವಾಕರ್, ವಿಪತ್ತು ನಿರ್ವಹಣಾಧಿಕಾರಿ ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.