ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಕಾವು ಹೆಚ್ಚಾಗಿದ್ದು, ಇಂದು ಜಿಲ್ಲಾ ಆರೋಗ್ಯಾಧಿಕಾರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕೊರೊನಾ ಕರಾಳತೆ: ದ.ಕ ಜಿಲ್ಲಾ ಆರೋಗ್ಯಾಧಿಕಾರಿಗೂ ಕೋವಿಡ್-19 ಪಾಸಿಟಿವ್ - ಕೊರೊನಾ ಪ್ರಕರಣಗಳು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಗೂ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ವೆನ್ಲಾಕ್ ಜಿಲ್ಲಾ ಆಸ್ಪತ್ರೆ
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಆರೋಗ್ಯಾಧಿಕಾರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಇತ್ತೀಚೆಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಟೆಸ್ಟ್ ಮಾಡಿಸಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೆ ಕೊರೊನಾ ಟೆಸ್ಟ್ ಮಾಡುತ್ತಿದ್ದ ಪೆಥಾಲಜಿಸ್ಟ್ಗೂ ಕೂಡಾ ಸೋಂಕು ತಗುಲಿರುವುದು ಜಿಲ್ಲೆಯಲ್ಲಿ ಆತಂಕ ಸೃಷಿಸಿದೆ.