ಉಳ್ಳಾಲ (ದಕ್ಷಿಣಕನ್ನಡ):ಉಳ್ಳಾಲ ನಗರಸಭೆ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯಲ್ಲಿನ ವಿವಾದಿತ ಮಾಂಸದ ಅಂಗಡಿಗಳಿಗೆ ಶುಕ್ರವಾರ ತಡರಾತ್ರಿ ಬೆಂಕಿ ಹಚ್ಚಲಾಗಿದ್ದು, ವರ್ತಕರಿಂದ ಆಕ್ರೋಶ ವ್ಯಕ್ತವಾಗಿದೆ.
ಉಳ್ಳಾಲ: ತೊಕ್ಕೊಟ್ಟು ಒಳಪೇಟೆಯ ವಿವಾದಿತ ಮಾಂಸದ ಅಂಗಡಿಗಳಿಗೆ ಬೆಂಕಿ - mangalore latest news
ಉಳ್ಳಾಲ ನಗರಸಭೆ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯಲ್ಲಿನ ವಿವಾದಿತ ಎರಡು ಮಾಂಸದ ಅಂಗಡಿಗಳಿಗೆ ಶುಕ್ರವಾರ ತಡರಾತ್ರಿ ಬೆಂಕಿ ಹಚ್ಚಲಾಗಿದ್ದು, ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ: ತೊಕ್ಕೊಟ್ಟು ಒಳಪೇಟೆಯಲ್ಲಿನ ವಿವಾದಿತ ಮಾಂಸದ ಅಂಗಡಿಗಳಿಗೆ ಬೆಂಕಿ
ಉಳ್ಳಾಲ: ತೊಕ್ಕೊಟ್ಟು ಒಳಪೇಟೆಯ ವಿವಾದಿತ ಮಾಂಸದ ಅಂಗಡಿಗಳಿಗೆ ಬೆಂಕಿ
ಅಕ್ರಮ ಬೀಫ್ ಸ್ಟಾಲ್ ಎಂದು ಆರೋಪಿಸಿ ಉಳ್ಳಾಲದ ಭಜರಂಗದಳ-ವಿಹಿಂಪ ಇತ್ತೀಚೆಗೆ ಇವುಗಳ ತೆರವಿಗೆ ಪೊಲೀಸ್ ಇಲಾಖೆ ಮತ್ತು ಉಳ್ಳಾಲ ನಗರಸಭೆ ಪೌರಾಯುಕ್ತರಿಗೆ ಮನವಿ ಮಾಡಿದ್ದವು.
ಇದೀಗ ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jan 9, 2021, 12:24 PM IST