ಕರ್ನಾಟಕ

karnataka

ETV Bharat / city

ನಾಗಪೂಜೆ ವೇಳೆ ಜೇನು ಹುಳುಗಳ ದಾಳಿ: 8 ಮಂದಿಗೆ ಗಾಯ - ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮ

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ ನಾಗದೇವರ ಪೂಜೆ ಮಾಡುತ್ತಿದ್ದ ಸಾರ್ವಜನಿಕರ ಮೇಲೆ ಜೇನು ಹುಳುಗಳು ದಾಳಿ ಮಾಡಿವೆ.

Honey Bee Attack on People
ನಾಗ ಪೂಜೆ ವೇಳೆ ಜೇನು ಹುಳುಗಳ ದಾಳಿ

By

Published : Apr 21, 2021, 9:46 AM IST

ಬೆಳ್ತಂಗಡಿ (ದಕ್ಷಿಣ ಕನ್ನಡ):ನಾಗದೇವರ ಪೂಜೆ ಮಾಡುತ್ತಿದ್ದ ವೇಳೆ ಸಾರ್ವಜನಿಕರ ಮೇಲೆ ಜೇನು ಹುಳುಗಳು ದಾಳಿ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ ನಡೆದಿದೆ.

ನಾವೂರು ಗ್ರಾಮದ ನಾಗ ಬನದಲ್ಲಿ ಪೂಜೆ ನಡೆಸಲಾಗುತ್ತಿತ್ತು. ಈ ವೇಳೆ ಏಕಾಏಕಿ ಜೇನು ಹುಳುಗಳು ದಾಳಿ ನಡೆಸಿದ್ದು, ಅರ್ಚಕ ಸೇರಿ 8 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಶಾಲೆಗೆ ಬರದೇ ಇರುವ ಪ್ರೌಢಶಾಲೆ ಮಕ್ಕಳಿಗೆ ಮನೆಯಲ್ಲಿಯೇ ಪರೀಕ್ಷೆ: ಡಿಡಿಪಿಐ

ABOUT THE AUTHOR

...view details