ಮಂಗಳೂರು(ದಕ್ಷಿಣ ಕನ್ನಡ): ದೇಹದಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಕಂಡು ಹಿಡಿದಿದ್ದಾರೆ. ಭಟ್ಕಳ ಮೂಲದ ಪ್ರಯಾಣಿಕ ಇಂದು ದುಬೈನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಬಂದಿಳಿದಿದ್ದ. ತಪಾಸಣೆ ನಡೆಸಿದಾಗ ಆರೋಪಿಯ ದೇಹದಲ್ಲಿ 24 ಕ್ಯಾರೆಟ್ 224 ಗ್ರಾಂ ಚಿನ್ನ ಸಿಕ್ಕಿದೆ. ಇದರ ಮೌಲ್ಯ ರೂ 11,78,240 ಎಂದು ಅಂದಾಜಿಸಲಾಗಿದೆ. ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡು ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.
ಮಂಗಳೂರು: ದೇಹದಲ್ಲಿ ಬಚ್ಚಿಟ್ಟು ಅಕ್ರಮ ಚಿನ್ನ ಸಾಗಾಟ, ಓರ್ವನ ಬಂಧನ - ದೇಹದಲ್ಲಿ ಬಚ್ಚಿಟ್ಟು ಚಿನ್ನವನ್ನು ಸಾಗಾಟ
ದುಬೈನಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಕಸ್ಟಮ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ದೇಹದಲ್ಲಿ ಬಚ್ಚಿಟ್ಟು ಅಕ್ರಮ ಚಿನ್ನ ಸಾಗಾಟಮಾಡುತ್ತಿದ್ದವನ ಬಂಧನ