ಮಂಗಳೂರು: ಕಾನೂನು ಬಾಹಿರವಾಗಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿದ್ದ ಅಂಗಡಿಗಳ ಮೇಲೆ ಮಂಗಳೂರು ಮಹಾನಗರ ಪಾಲಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಂಗಡಿಗಳ ಮೇಲೆ ದಾಳಿ: ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್ ವಶ - Etv bharat
ಕಾನೂನು ಬಾಹಿರವಾಗಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿದ್ದ ಅಂಗಡಿಗಳ ಮೇಲೆ ಮಂಗಳೂರು ಮಹಾನಗರ ಪಾಲಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧಿಕಾರಿಗಳ ದಾಳಿ, ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ವಶಕ್ಕೆ ಪಡೆದಿದ್ದಾರೆ.
ಅಂಗಡಿಗಳ ಮೇಲೆ ದಾಳಿ
ನಗರದ ಸೆಂಟ್ರಲ್ ಮಾರ್ಕೆಟ್ನಲ್ಲಿ ಬೆಳ್ಳಂಬೆಳಗ್ಗೆ ಕಾರ್ಯಚಾರಣೆಗಿಳಿದ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.