ಕರ್ನಾಟಕ

karnataka

ETV Bharat / city

ಭಟ್ಕಳ: ಸಂಕ ದಾಟುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು - ಉತ್ತರ ಕನ್ನಡ ಜಿಲ್ಲೆಯ ಭಟ್ಕಳ

ಹಳ್ಳದ ಸಂಕ ದಾಟುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಉತ್ತರ ಕನ್ನಡ ಲ್ಲೆಯ ಭಟ್ಕಳದ ಶಿರಾಲಿಯ ಹೆಗಡೆ ಗ್ಯಾರೇಜ್ ಬಳಿ ನಡೆದಿದೆ.

dsdd
ಸಂಕ ದಾಟುವಾಗ ಕಾಲುಜಾರಿ ಬಿದ್ದು ವ್ಯಕ್ತಿ ಸಾವು

By

Published : Aug 14, 2020, 12:37 PM IST

Updated : Aug 14, 2020, 1:01 PM IST

ಭಟ್ಕಳ: ಕೂಲಿ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೋರ್ವ ಹಳ್ಳದ ಸಂಕ ದಾಟುವಾಗ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಶಿರಾಲಿಯ ಹೆಗಡೆ ಗ್ಯಾರೇಜ್ ಬಳಿ ನಡೆದಿದೆ.

ಸಂಕ ದಾಟುವಾಗ ಕಾಲುಜಾರಿ ಬಿದ್ದು ವ್ಯಕ್ತಿ ಸಾವು

ಶಿರಾಲಿಯ ಕೋಟೆಬಾಗಿಲು ನಿವಾಸಿ ಶಿವರಾಮ ಮಂಜಪ್ಪ ನಾಯ್ಕ(41) ಮೃತ ವ್ಯಕ್ತಿ. ಇಂದು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ.

ಈ ಕುರಿತು ಸಬಂಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Aug 14, 2020, 1:01 PM IST

ABOUT THE AUTHOR

...view details