ಕರ್ನಾಟಕ

karnataka

ETV Bharat / city

ಮಕ್ಕಳ ಬಟ್ಟೆಯಲ್ಲಿ ಚಿನ್ನವನ್ನು ಅಡಗಿಸಿ ಅಕ್ರಮವಾಗಿ ಸಾಗಣೆ.. 6.24 ಲಕ್ಷ ರೂ. ಮೌಲ್ಯದ ಗೋಲ್ಡ್​ ವಶಕ್ಕೆ! - illegal gold transport

ಈ ಪ್ರಯಾಣಿಕ ಮಕ್ಕಳ ಬಟ್ಟೆಯಲ್ಲಿ ಚಿನ್ನವನ್ನು ಅಡಗಿಸಿ ಸಾಗಾಟ ಮಾಡುತ್ತಿದ್ದ. ಈತನಿಂದ ರೂ. 6,42,320 ಮೌಲ್ಯದ 129 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ..

mangalore airport customs officers seized illegal gold from Traveler
ಮಂಗಳೂರು ಅಕ್ರಮ ಚಿನ್ನ ಸಾಗಣೆ ಪ್ರಕರಣ

By

Published : Jan 29, 2022, 7:27 PM IST

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 6.24 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಅಂತಾರಾಷ್ಟ್ರೀಯ ವಿಮಾನದ ಮೂಲಕ ಮಂಗಳೂರು ಏರ್​ಪೋರ್ಟ್​ಗೆ ಬಂದ ಪ್ರಯಾಣಿಕನಿಂದ ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ಬಂಗಾರದ ಬಿಸ್ಕೆಟ್, ಹಣ ಡಬ್ಲಿಂಗ್ ಆಮಿಷ ತೋರಿಸಿ ವಂಚಿಸುತ್ತಿದ್ದ ಗ್ಯಾಂಗ್​ನ ನಾಲ್ವರು ಅಂದರ್​

ಈ ಪ್ರಯಾಣಿಕ ಮಕ್ಕಳ ಬಟ್ಟೆಯಲ್ಲಿ ಚಿನ್ನವನ್ನು ಅಡಗಿಸಿ ಸಾಗಾಟ ಮಾಡುತ್ತಿದ್ದ. ಈತನಿಂದ ರೂ. 6,42,320 ಮೌಲ್ಯದ 129 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details