ಕರ್ನಾಟಕ

karnataka

ETV Bharat / city

ACB Raid : ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಮನಪಾ ಇಂಜಿನಿಯರ್ - ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಮನಪಾ ಇಂಜಿನಿಯರ್

ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯಪಾಲಕ ಇಂಜಿನಿಯರ್ ಅತೀಕ್ ರೆಹಮಾನ್‌ ಅವರು ಮೂರು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ..

ACB Raid
ACB Raid

By

Published : Jun 3, 2022, 10:17 AM IST

ಮಂಗಳೂರು: ಕಾಮಗಾರಿ ಬಿಲ್ ಮಂಜೂರು ಮಾಡಲು 3 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಮಂಗಳೂರು ಮಹಾನಗರಪಾಲಿಕೆಯ ಕಾರ್ಯಪಾಲಕ ಇಂಜಿನಿಯರ್ ಅತೀಕ್ ರೆಹಮಾನ್‌ನನ್ನು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರಿಗೆ ಗುರುವಾರ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾರೆ.

ಜಯಲಿಂಗಪ್ಪ ಎನ್ನುವರು ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಎಸಿಬಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಎಸಿಬಿ ಬಲೆಗೆ ಬಿದ್ದ ಮನಪಾ ಇಂಜಿನಿಯರ್ ಅತೀಕ್ ರೆಹಮಾನ್‌..

ಇದನ್ನೂ ಓದಿ:ಕಲಬುರಗಿಯಲ್ಲಿ ಭೀಕರ ಅಪಘಾತ : ಹೊತ್ತಿ ಉರಿದ ಬಸ್​ನಲ್ಲಿ 8 ಜನ ಸಜೀವ ದಹನ‌ ಶಂಕೆ!

ABOUT THE AUTHOR

...view details