ಮಂಗಳೂರು :ದಕ್ಷಿಣಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ ನಡಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆ ಮುಂದೂಡಲಾಗಿದೆ.
ಭಾರೀ ಮಳೆ ಹಿನ್ನೆಲೆ.. ನಾಳೆ ನಡೆಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ - ಮಂಗಳೂರು ಸುದ್ದಿ
ಪರಿಷ್ಕೃತ ದಿನಾಂಕವನ್ನು ನಿಗದಿಪಡಿಸಿ ಶೀಘ್ರದಲ್ಲಿಯೇ ತಿಳಿಸಲಾಗುತ್ತದೆ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..
ಭಾರೀ ಮಳೆ: ಮಂಗಳೂರು ವಿವಿ ನಾಳೆಯ ಪರೀಕ್ಷೆ ಮುಂದೂಡಿಕೆ
ಸೆಪ್ಟಂಬರ್ 21ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸ್ನಾತಕ/ಸ್ನಾತಕೋತ್ತರ ಪದವಿ ಪರೀಕ್ಷೆ ಮುಂದೂಡಲಾಗಿದೆ. ಪರಿಷ್ಕೃತ ದಿನಾಂಕವನ್ನು ನಿಗದಿಪಡಿಸಿ ಶೀಘ್ರದಲ್ಲಿಯೇ ತಿಳಿಸಲಾಗುತ್ತದೆ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಳಿದಂತೆ ಈ ಹಿಂದೆ ಪ್ರಕಟಿಸಿರುವ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರಲ್ಲ ಎಂದು ತಿಳಿಸಿದ್ದಾರೆ.