ಕರ್ನಾಟಕ

karnataka

By

Published : Jan 7, 2021, 3:23 PM IST

Updated : Jan 7, 2021, 3:34 PM IST

ETV Bharat / city

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಪೊಲೀಸ್ ಜೀಪ್

ಕಾರ್ಕಳದಿಂದ ಮಡಿಕೇರಿಯತ್ತ ಇನ್ಸ್​ಪೆಕ್ಷನ್​ಗಾಗಿ ತೆರಳುತ್ತಿದ್ದ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದೆ. ಸದ್ಯ ಜೀಪ್​ನಲ್ಲಿದ್ದ ಎಲ್ಲಾ ಪೊಲೀಸರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

police jeep went to a shop in beltangadi
ಅಂಗಡಿಗೆ ನುಗ್ಗಿದ ಪೊಲೀಸ್ ಜೀಪ್

ಬೆಳ್ತಂಗಡಿ:ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್​ ಜೀಪ್​​​ವೊಂದು ಇಂದು ಬೆಳಗ್ಗೆ ಅಂಗಡಿಗೆ ನುಗ್ಗಿದ ಘಟನೆ ನಾರಾವಿ ಸಮೀಪದ ಈದು ಕ್ರಾಸ್​ ಬಳಿ ನಡೆದಿದೆ.

ಕಾರ್ಕಳದಿಂದ ಮಡಿಕೇರಿಯತ್ತ ಇನ್ಸ್​ಪೆಕ್ಷನ್​ಗಾಗಿ ತೆರಳುತ್ತಿದ್ದ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದೆ. ಜೀಪ್​ನಲ್ಲಿದ್ದ ಪೊಲೀಸರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಓದಿ-ಪಕ್ಷದ ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮುಂದೆ ಹೋಗೋಣ: ದೇವೇಗೌಡ

ಅಂಗಡಿ ಶೋಕೇಸ್ ಸೇರಿ ಇನ್ನಿತರ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ. ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ತಲೆಗೆ ಸ್ವಲ್ಪ ಗಾಯವಾಗಿದ್ದು, ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ.

Last Updated : Jan 7, 2021, 3:34 PM IST

ABOUT THE AUTHOR

...view details