ಮಂಗಳೂರು: ಭಾರತೀಯ ಹವಾಮಾನ ಇಲಾಖೆ ನಿನ್ನೆಯಿಂದ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದ್ದು, ಇಂದಿನಿಂದ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಯಾರೂ ನದಿ ಹಾಗೂ ಸಮುದ್ರದ ಬದಿಗೆ ಹೋಗದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಕರಾವಳಿ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ: ಇಂದಿನಿಂದ ಎರಡು ದಿನ ರೆಡ್ ಅಲರ್ಟ್ - ಇಂದಿನಿಂದ ಎರಡು ದಿನ ರೆಡ್ ಅಲರ್ಟ್
ಭಾರತೀಯ ಹವಾಮಾನ ಇಲಾಖೆ ನಿನ್ನೆಯಿಂದ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದ್ದು, ಇಂದಿನಿಂದ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
![ಕರಾವಳಿ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ: ಇಂದಿನಿಂದ ಎರಡು ದಿನ ರೆಡ್ ಅಲರ್ಟ್ Red Alert Declaration of Rain Expectation on the Coastal Side](https://etvbharatimages.akamaized.net/etvbharat/prod-images/768-512-8759266-911-8759266-1599797864265.jpg)
ಕರಾವಳಿ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ, ಇಂದಿನಿಂದ ಎರಡು ದಿನ ರೆಡ್ ಅಲರ್ಟ್
ಕರಾವಳಿ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ: ಇಂದಿನಿಂದ ಎರಡು ದಿನ ರೆಡ್ ಅಲರ್ಟ್
ನಿನ್ನೆ ರಾತ್ರಿಯೂ ಮಳೆ ನಿರಂತರವಾಗಿ ಸುರಿದಿದ್ದು, ಇಂದು ಬೆಳಗ್ಗಿನಿಂದಲೇ ದಟ್ಟವಾದ ಮೋಡ ಮುಸುಕಿದ ವಾತಾವರಣವಿದೆ. ಮಳೆಯ ಪ್ರಮಾಣ ಕಡಿಮೆಯಾಗಿಲ್ಲ. ಮಳೆ ಧಾರಾಕಾರವಾಗಿ ಸುರಿಯಲು ಆರಂಭಿಸಿರುವ ಕಾರಣ ಕೆಲಸಕ್ಕೆ ಹೋಗುವವರಿಗೆ ಸ್ವಲ್ಪ ತೊಂದರೆ ಉಂಟಾಗಿದೆ.
Last Updated : Sep 11, 2020, 10:18 AM IST