ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಥಾನಕ್ಕೆ ಸಸಿಕಾಂತ್ ಸೆಂಥಿಲ್ ಅವರು ರಾಜೀನಾಮೆ ನೀಡಿದ ದಿನದಂದೇ ಅವರ ಸ್ಥಾನಕ್ಕೆ ಸಿಂಧು ಬಿ ರೂಪೇಶ್ ಅವರನ್ನು ಜಿಲ್ಲಾಧಿಕಾರಿಯಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಸಿಕಾಂತ್ ಸೆಂಥಿಲ್ ರಾಜೀನಾಮೆ ಬೆನ್ನಲ್ಲೇ ದಕ್ಷಿಣ ಕನ್ನಡಕ್ಕೆ ನೂತನ ಜಿಲ್ಲಾಧಿಕಾರಿ ನೇಮಕ - mangalore news'
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಥಾನಕ್ಕೆ ಸಸಿಕಾಂತ್ ಸೆಂಥಿಲ್ ಅವರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಅವರ ಸ್ಥಾನಕ್ಕೆ ಸಿಂಧು ಬಿ ರೂಪೇಶ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸಸಿಕಾಂತ್ ಸೆಂಥಿಲ್ ರಾಜೀನಾಮೆ ಹಿನ್ನೆಲೆ...ನೂತನ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ನೇಮಕ
ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ಐಎಎಸ್ ಸೇವೆಗೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಸಿಂಧು ಬಿ ರೂಪೇಶ್ ಅವರನ್ನು ಸರ್ಕಾರ ನೇಮಕ ಮಾಡಿದೆ. ಸಿಂಧು ಬಿ ರೂಪೇಶ್ ಅವರು ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು.