ಮಂಗಳೂರು:ಮದುವೆ ಆಗುವುದಾಗಿ ಯುವತಿಯನ್ನು ನಂಬಿಸಿ ಲೈಂಗಿಕ ಕ್ರಿಯೆಗೆ ಬಳಸಿಕೊಂಡು ವಂಚಿಸಿದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಮದುವೆ ಆಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬಂಧನ.. - ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬಂಧನ
ಮದುವೆ ಆಗುವುದಾಗಿ ಯುವತಿಯನ್ನು ನಂಬಿಸಿ ಲೈಂಗಿಕ ಕ್ರಿಯೆಗೆ ಬಳಸಿಕೊಂಡು ವಂಚಿಸಿದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

Sexual Harassment: accused arrest
ಮಲ್ಲೂರು ನಿವಾಸಿ ಮೊಹ್ಮದ್ ಅಜರುದ್ದೀನ್ (28) ಬಂಧಿತ. ಈತ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಲೆಂದು ಮದುವೆಯಾಗುವುದಾಗಿ ನಂಬಿಸಿದ್ದ. ಯುವತಿ ಮದುವೆಗೆ ಒತ್ತಾಯಿಸಿದಾಗ ಆರೋಪಿ ನಿರಾಕರಿಸಿದ್ದಾನೆ. ಅಲ್ಲದೆ, ನನ್ನೊಂದಿಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವೆ ಎಂದು ಬೆದರಿಕೆ ಹಾಕಿದ್ದ. ಈ ಬಗ್ಗೆ ಯುವತಿ ಪ್ರಕರಣ ದಾಖಲಿಸಿದ್ದರು.