ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಶಿವರಾತ್ರಿ ವಿಶೇಷ ಪೂಜೆ - ಕದ್ರಿ ಶ್ರೀ ಮಂಜುನಾಥ
ನಗರದ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.
![ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಶಿವರಾತ್ರಿ ವಿಶೇಷ ಪೂಜೆ](https://etvbharatimages.akamaized.net/etvbharat/images/768-512-2602540-1084-7d40b7e5-57fe-40fc-8f66-528ea0dbd2d8.jpg)
ಕದ್ರಿ ಶ್ರೀ ಮಂಜುನಾಥ ಕ್ಷೇತ್ರ
ಮಂಗಳೂರು:ದೇಶಾದ್ಯಂತ ಭಕ್ತಿ-ಭಾವದಿಂದ ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತಿದ್ದು, ನಗರದ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿಯೂ ಸಾವಿರಾರು ಭಕ್ತರು ದೇವಳಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದರು.
ಕದ್ರಿ ಶ್ರೀ ಮಂಜುನಾಥ ಕ್ಷೇತ್ರ