ಮಂಗಳೂರು:ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನವೆಂಬರ್ 5ರಂದು ಮಂಗಳೂರಿನಲ್ಲಿ ನಡೆಯಲಿದೆ.
ನ.5 ರಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ - ಮಂಗಳೂರು ಲೇಟೆಸ್ಟ್ ನ್ಯೂಸ್
ಸಂಸದ ನಳೀನ್ ಕುಮಾರ್ ಕಟೀಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯುತ್ತಿದೆ.
ನ.5 ರಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ
ಸಂಸದ ನಳೀನ್ ಕುಮಾರ್ ಕಟೀಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯುತ್ತಿದ್ದು, ಮಂಗಳೂರಿನ ಓಷಿಯನ್ ಪರ್ಲ್ ಹೋಟೆಲ್ನಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವರುಗಳಾದ ಪ್ರಹ್ಲಾದ್ ಜೋಷಿ, ಡಿ.ವಿ.ಸದಾನಂದ ಗೌಡ ಸೇರಿದಂತೆ ಪ್ರಮುಖ ಮುಖಂಡರು ಪಾಲ್ಗೊಳ್ಳಲಿದ್ದಾರೆ.