ಮಂಗಳೂರು (ದ.ಕನ್ನಡ):ಪ್ಯಾರಾಮೆಡಿಕಲ್ ವಿದ್ಯಾರ್ಥಿಯೊಬ್ಬರು ಆಸ್ಪತ್ರೆಯ ರೆಸ್ಟ್ ರೂಮ್ನಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನಿವಾಸಿ ನಾಗೇಶ್ (23) ಸಾವನ್ನಪ್ಪಿದ ವಿದ್ಯಾರ್ಥಿ. ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಭಾನುವಾರ ರಾತ್ರಿ ರೆಸ್ಟ್ ರೂಮ್ನಲ್ಲಿ ಮಲಗಿದ್ದು, ಬೆಳಗ್ಗೆ ನೋಡಿದಾಗ ಮೃತಪಟ್ಟಿದ್ದಾರೆ.