ದಕ್ಷಿಣ ಕನ್ನಡ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಪಡಿತರ ವ್ಯವಸ್ಥೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಸುಳ್ಯ ಶಾಸಕ ಎಸ್.ಅಂಗಾರ ಅಸ್ವಸ್ಥಗೊಂಡ ಘಟನೆ ಕಡಬದಲ್ಲಿ ನಡೆದಿದೆ.
ಸಭೆ ನಡೆಯುತ್ತಿದ್ದ ವೇಳೆ ಅಸ್ವಸ್ಥಗೊಂಡ ಸುಳ್ಯ ಶಾಸಕ ಅಂಗಾರ - Dakshinakanda news
ಕಡಬದಲ್ಲಿ ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಸುಳ್ಯ ಶಾಸಕ ಎಸ್.ಅಂಗಾರ ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ರವಾನಿಸಲಾಗಿದೆ.
ಕೊರೊನಾ ಹಿನ್ನಲೆಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಅಸ್ವಸ್ಥಗೊಂಡ ಸುಳ್ಯ ಶಾಸಕ ಅಂಗಾರಕೊರೊನಾ ಹಿನ್ನಲೆಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಅಸ್ವಸ್ಥಗೊಂಡ ಸುಳ್ಯ ಶಾಸಕ ಅಂಗಾರ
ಕಡಬದಲ್ಲಿ ನಡೆದ ಅಧಿಕಾರಿಗಳು, ವರ್ತಕರು ಹಾಗೂ ಜನಪ್ರತಿನಿಧಿಗಳ ಸಭೆಯ ಬಳಿಕ ಕಡಬದ ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ದಿಢೀರ್ ರಕ್ತದೊತ್ತಡ ಕಡಿಮೆಯಾಗಿ ಅಸ್ವಸ್ಥರಾದ್ರು ಎನ್ನಲಾಗಿದೆ.
ತಕ್ಷಣವೇ ಅವರನ್ನ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ರವಾನಿಸಲಾಗಿದೆ.