ಕರ್ನಾಟಕ

karnataka

ETV Bharat / city

ಅರಬ್ಬಿ ಸಮುದ್ರ ಪ್ರಕ್ಷುಬ್ಧ: ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ - Mangalore news

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರ ಮುಂದಿನ 24 ಗಂಟೆಗಳ ಕಾಲ ಪ್ರಕ್ಷುಬ್ಧವಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ‌ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

ಅರಬ್ಬಿ ಸಮುದ್ರ ಪ್ರಕ್ಷುಬ್ಧ

By

Published : Sep 24, 2019, 2:49 AM IST

ಮಂಗಳೂರು: ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನೆಲೆಯಲ್ಲಿ ‌ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರ ಮುಂದಿನ 24 ಗಂಟೆಗಳ ಕಾಲ ಪ್ರಕ್ಷುಬ್ಧವಾಗುವ ಸಂಭವವಿದೆ.

ಅರಬ್ಬಿ ಸಮುದ್ರ ಪ್ರಕ್ಷುಬ್ಧ

ಈ ಹಿನ್ನೆಲೆಯಲ್ಲಿ ಸಪ್ಟೆಂಬರ್ 23ರಿಂದ 25ರವರೆಗೆ ಮೀನುಗಾರಿಕೆಗೆ ತೆರಳದಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮಂಗಳೂರು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ABOUT THE AUTHOR

...view details