ಪುತ್ತೂರು :ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರು ನೇತ್ರದಾನ ಮಾಡುವ ಮೂಲಕಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪುತ್ತೂರಿನ ಮಾಜಿ ಶಾಸಕ ರಾಮ್ ಭಟ್ - former mla rambhat death
ರಾಮ್ ಭಟ್ ಅವರ ನಿಧನ ವಾರ್ತೆ ತಿಳಿದ ಬಳಿಕ ಕೆ ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ವೈದ್ಯರು ರಾಮ್ ಭಟ್ ಅವರ ಕಣ್ಣು ಪಡೆದುಕೊಂಡಿದ್ದಾರೆ..
ಮಾಜಿ ಶಾಸಕ ರಾಮ್ ಭಟ್
ಡಿ.6ರಂದು ಉರಿಮಜಲು ರಾಮ್ ಭಟ್ ಅವರು ನಿಧನರಾಗಿದ್ದರು. ತಮ್ಮ ಮರಣದ ಬಳಿಕ ನೇತ್ರದಾನ ಮಾಡಬೇಕು ಎಂಬುದು ಅವರ ಮಹದಾಸೆಯಾಗಿತ್ತು. ಅದರಂತೆ ನೇತ್ರದಾನ ಮಾಡಲಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.
ರಾಮ್ ಭಟ್ ಅವರ ನಿಧನ ವಾರ್ತೆ ತಿಳಿದ ಬಳಿಕ ಕೆ ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ವೈದ್ಯರು ರಾಮ್ ಭಟ್ ಅವರ ಕಣ್ಣು ಪಡೆದುಕೊಂಡಿದ್ದಾರೆ.