ಮೈಸೂರು:ಕಾರು, ಬೈಕ್ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡಿರುವ ಘಟನೆ ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ನಡೆದಿದೆ.
Watch Video: ಕಾರು, ಬೈಕ್ ಹಾಗೂ ಆಟೋ ನಡುವೆ ಡಿಕ್ಕಿ: ನಾಲ್ವರಿಗೆ ಗಾಯ - ಮೈಸೂರಿನ ಸಯ್ಯಾಜಿರಾವ್ ರಸ್ತೆ
ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಕಾರು, ಬೈಕ್ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಕಾರು, ಬೈಕ್ ಹಾಗೂ ಆಟೋ ನಡುವೆ ಡಿಕ್ಕಿ
ಕಾರು, ಬೈಕ್ ಹಾಗೂ ಆಟೋ ನಡುವಿನ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಅಪಘಾತದಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದರೆ, ಆಟೋ ಚಾಲಕ ಹಾಗೂ ಬೈಕ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಈ ಕುರಿತು ಎನ್.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಗಜಪಡೆ ತಂದ ಅವಾಂತರ: 14 ವರ್ಷದ ಬಾಲಕ ಸಾವು.. ಮನೆ ಧ್ವಂಸ..!