ಮೈಸೂರು:ಜಿಲ್ಲೆಯಲ್ಲಿಂದು 130 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮೂವರು ಕೊರೊನಾಗೆ ಬಲಿಯಾಗಿದ್ದಾರೆ.
ಮೈಸೂರು ಜಿಲ್ಲೆಯಲ್ಲಿಂದು 130 ಮಂದಿಗೆ ಕೊರೊನಾ, ಮೂವರು ಸಾವು - mysore corona death
ಮೈಸೂರು ಜಿಲ್ಲೆಯಲ್ಲಿಂದು 130 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮೂವರು ಕೊರೊನಾಗೆ ಬಲಿಯಾಗಿದ್ದಾರೆ.

ಮೈಸೂರು ಜಿಲ್ಲೆಯಲ್ಲಿಂದು 130 ಮಂದಿಗೆ ಕೊರೊನಾ..ಮೂವರು ಸಾವು
ಅಲ್ಲದೇ, 29 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ 29,713 ಮಂದಿಗೆ ಕೊರೊನಾ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಅದರಲ್ಲಿ 28,437 ಮಂದಿಯ ವರದಿ ನೆಗೆಟಿವ್ ಬಂದಿದೆ.
ಈವರೆಗೆ 531 ಮಂದಿ ಡಿಸ್ಚಾರ್ಜ್ ಆಗಿದ್ದು, 739 ಸಕ್ರಿಯ ಪ್ರಕರಣಗಳಿವೆ.