ಮೈಸೂರು:ಜಿಲ್ಲೆಯಲ್ಲಿಂದು 238 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 4,820ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿಂದು 238 ಮಂದಿಗೆ ಕೊರೊನಾ, ಹತ್ತು ಸಾವು - Mysore corona infected
ಮೈಸೂರು ಜಿಲ್ಲೆಯಲ್ಲಿಂದು 238 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 10 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಮೈಸೂರಿನಲ್ಲಿಂದು 238 ಮಂದಿಗೆ ಕೊರೊನಾ...ಹತ್ತು ಸಾವು
ಅಲ್ಲದೇ, ಇಂದು 10 ಮಂದಿ ಕೊರೊನಾಗೆ ಪ್ರಾಣ ಕಳೆದುಕೊಂಡಿದ್ದು, ಮೃತರ ಸಂಖ್ಯೆ 161ಕ್ಕೆ ಏರಿಕೆಯಾಗಿದೆ. 101 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 1,692 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸದ್ಯ, 2,967 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.