ಮೈಸೂರು: ಜಿಲ್ಲೆಯಲ್ಲಿಂದು ಬರೋಬ್ಬರಿ 620 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದೆ.
ಮೈಸೂರಿನಲ್ಲಿಂದು ಬರೋಬ್ಬರಿ 620 ಮಂದಿಗೆ ಕೊರೊನಾ... 10 ಸಾವು - Mysore corona case
ಮೈಸೂರು ಜಿಲ್ಲೆಯಲ್ಲಿಂದು ಬರೋಬ್ಬರಿ 620 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 10 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಮೈಸೂರಿನಲ್ಲಿಂದು ಬರೋಬ್ಬರಿ 620 ಮಂದಿಗೆ ಕೊರೊನಾ..ಹತ್ತು ಸಾವು
ಇಂದು 386 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 6,475 ಮಂದಿ ಬಿಡುಗಡೆಯಾಗಿದ್ದಾರೆ. 10 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 304ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿನ ಒಟ್ಟು 10,535 ಪ್ರಕರಣಗಳ ಪೈಕಿ ಸದ್ಯ, 3,756 ಸಕ್ರಿಯ ಪ್ರಕರಣಗಳಿವೆ.