ಮೈಸೂರು: ಜಿಲ್ಲೆಯಲ್ಲಿಂದು ಬರೋಬ್ಬರಿ 665 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 25,751ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿಂದು ಬರೋಬ್ಬರಿ 665 ಮಂದಿಗೆ ಕೊರೊನಾ..15 ಜನರು ಸಾವು - Mysore corona case
ಮೈಸೂರಿನಲ್ಲಿಂದು ಬರೋಬ್ಬರಿ 665 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 668 ಮಂದಿ ಸಂಪೂರ್ಣ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾಜ್೯ ಆಗಿದ್ದಾರೆ.
ಮೈಸೂರಿನಲ್ಲಿಂದು ಬರೋಬ್ಬರಿ 665 ಮಂದಿಗೆ ಕೊರೊನಾ..15 ಜನರು ಸಾವು
668 ಮಂದಿ ಸಂಪೂರ್ಣ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾಜ್೯ ಆಗಿದ್ದು, ಈವರೆಗೆ ಒಟ್ಟು 18,158 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇಂದು15 ಮಂದಿ ಸಾವನ್ನಪ್ಪಿದ್ದು, ಈವರೆಗೆ ಒಟ್ಟು 591 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ,1,7002 ಸಕ್ರಿಯ ಪ್ರಕರಣಗಳಿವೆ.