ಮೈಸೂರು :ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಡಿಸಿ ರೋಹಿಣಿ ಸಿಂಧೂರಿ - ಸುತ್ತೂರು ಮಠ
ಕಳೆದ ಒಂದು ತಿಂಗಳ ಹಿಂದೆ ಕಲಬುರಗಿಯಿಂದ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ಬಿ.ಶರತ್ ಅವರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿ ನೂತನ ಜಿಲ್ಲಾಧಿಕಾರಿಯನ್ನಾಗಿ ರೋಹಿಣಿ ಸಿಂಧೂರಿಯವರನ್ನು ನೇಮಿಸಿತ್ತು..
ಡಿಸಿ ರೋಹಿಣಿ ಸಿಂಧೂರಿ
ಕಳೆದ ಒಂದು ತಿಂಗಳ ಹಿಂದೆ ಕಲಬುರಗಿಯಿಂದ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ಬಿ.ಶರತ್ ಅವರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿ ನೂತನ ಜಿಲ್ಲಾಧಿಕಾರಿಯನ್ನಾಗಿ ರೋಹಿಣಿ ಸಿಂಧೂರಿಯವರನ್ನು ನೇಮಿಸಿತ್ತು. ತಾಯಿ ಚಾಮುಂಡಿ ಹಾಗೂ ತ್ರಿಪುರ ಸುಂದರಿ ದೇವಿಯ ದರ್ಶನ ಪಡೆದು ಅಧಿಕಾರ ರೋಹಿಣಿ ಸಿಂಧೂರಿ ಸ್ವೀಕರಿಸಿದ್ದರು.
ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.