ಮೈಸೂರು: ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮ ಪಂಚಾಯತ್ ಕಚೇರಿಯ ಒಳಾವರಣ ಹಾಗೂ ಹೊರಾವರಣದಲ್ಲಿ ಪಿಡಿಒ ಹಾಗೂ ಗ್ರಾ.ಪಂ ಸದಸ್ಯನ ನಡುವೆ ಹೊಡೆದಾಟ ನಡೆದಿದೆ.
ಮೈಸೂರು: ಪಿಡಿಒ - ಗ್ರಾ.ಪಂ ಸದಸ್ಯನ ನಡುವೆ ಬಿಗ್ ಫೈಟ್! - ಮೈಸೂರಿನಲ್ಲಿ ಸರ್ಕಾರಿ ನೌಕರರ ನಡುವೆ ಗಲಾಟೆ
ಆಲನಹಳ್ಳಿ ಗ್ರಾಪಂ ಕಚೇರಿಯಲ್ಲಿ ಪಿಡಿಒ ಮಹೇಶ್ ಮತ್ತು ಗ್ರಾ.ಪಂ ಸದಸ್ಯ ಯೋಗೇಶ್ ಪರಸ್ವರ ಹೊಡೆದಾಡಿಕೊಂಡಿದ್ದಾರೆ.
ಪಿಡಿಒ ಮತ್ತು ಗ್ರಾ.ಪಂ ಸದಸ್ಯನ ನಡುವೆ ಬಿಗ್ ಫೈಟ್
ಇದನ್ನೂ ಓದಿ:ದೊಡ್ಡಬಳ್ಳಾಪುರದ ಜೂನಿಯರ್ ಕಾಲೇಜ್ಗೆ ಬೇಕಿದೆ ಕಾಯಕಲ್ಪ!
ಅಭಿವೃದ್ಧಿ ವಿಚಾರವಾಗಿ ಆಲನಹಳ್ಳಿ ಗ್ರಾಪಂ ಕಚೇರಿಯಲ್ಲಿ ಪಿಡಿಒ ಮಹೇಶ್ ಮತ್ತು ಗ್ರಾ.ಪಂ ಸದಸ್ಯ ಯೋಗೇಶ್ ಪರಸ್ವರ ಹೊಡೆದಾಡಿಕೊಂಡಿದ್ದು, ಹಲ್ಲೆ ದೃಶ್ಯ ಅಲ್ಲಿದ್ದವರ ಮೊಬೈಲ್ನಲ್ಲಿ ಸೆರೆಯಾಗಿದೆ. ಈ ಬಗ್ಗೆ ಹೆಚ್.ಡಿ.ಕೋಟೆ ಠಾಣೆಯಲ್ಲಿ ದೂರು ದಾಖಲಾಗಿದೆ.
Last Updated : Mar 5, 2022, 2:20 PM IST