ಮೈಸೂರು: ಡಿಸಿ ಬಿ.ಶರತ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರು ಜಿಲ್ಲಾಧಿಕಾರಿ ದಿಢೀರ್ ಎತ್ತಂಗಡಿ.. ಬಿ.ಶರತ್ ಜಾಗಕ್ಕೆ ರೋಹಿಣಿ ಸಿಂಧೂರಿ ನೇಮಕ - ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ
ಕಳೆದ ಒಂದು ತಿಂಗಳ ಹಿಂದೆ ಕಲಬುರಗಿಯಿಂದ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ಬಿ.ಶರತ್ ಅವರನ್ನು ಒಂದು ತಿಂಗಳು ಕಳೆಯುವಷ್ಟರಲ್ಲೇ ಸ್ಥಳ ನಿಗದಿ ಪಡಿಸದೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ..
ರೋಹಿಣಿ ಸಿಂಧೂರಿ
ಕಳೆದ ಒಂದು ತಿಂಗಳ ಹಿಂದೆ ಕಲಬುರಗಿಯಿಂದ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ಬಿ.ಶರತ್ ಅವರನ್ನು ಒಂದು ತಿಂಗಳು ಕಳೆಯುವಷ್ಟರಲ್ಲೇ ಸ್ಥಳ ನಿಗದಿ ಪಡಿಸದೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿಯವರನ್ನು ನೇಮಕ ಮಾಡಿದೆ.