ಕರ್ನಾಟಕ

karnataka

ETV Bharat / city

ವೀಕೆಂಡ್​​ ಕರ್ಫ್ಯೂ: ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ - ಮೈಸೂರು ಲೇಟೆಸ್ಟ್​​ ಅಪ್ಡೇಟ್​​ ನ್ಯೂಸ್​​

ಕೋವಿಡ್ 3ನೇ ಅಲೆಯ ಭೀತಿ ಹಿನ್ನೆಲೆ ಗಡಿ ಭಾಗದ ಜಿಲ್ಲೆಗಳಲ್ಲಿ ಇಂದಿನಿಂದ ವೀಕೆಂಡ್​ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Mysore
ವಿಕೇಂಡ್ ಕರ್ಫ್ಯೂ: ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

By

Published : Aug 7, 2021, 4:36 PM IST

ಮೈಸೂರು: ವೀಕೆಂಡ್​ ಕರ್ಫ್ಯೂಗೆ ಮೈಸೂರು ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯ ಗಡಿ ಭಾಗದಲ್ಲಿ ಕಟ್ಟು ನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ.

ವೀಕೆಂಡ್​ ಕರ್ಫ್ಯೂ: ಪ್ರತ್ಯಕ್ಷ ವರದಿ..

ಕೋವಿಡ್ 3ನೇ ಅಲೆಯ ಭೀತಿ ಹಿನ್ನೆಲೆ ಗಡಿ ಭಾಗದ ಜಿಲ್ಲೆಗಳಲ್ಲಿ ಇಂದಿನಿಂದ ವೀಕೆಂಡ್​ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮೈಸೂರು - ಕೇರಳ ಗಡಿ ಭಾಗವಾದ ಬಾವಲಿ ಚೆಕ್​ಪೋಸ್ಟ್​​ಗೆ ಇಂದು ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನು ನಗರದಲ್ಲಿ ವೀಕೆಂಡ್​ ಕರ್ಫ್ಯೂಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದೇವರಾಜ ಮಾರುಕಟ್ಟೆ ಹಾಗೂ ಇತರ ಸ್ಥಳಗಳಲ್ಲಿ ಜನರ ಓಡಾಟ ಸಾಮಾನ್ಯವಾಗಿತ್ತು. ಈ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details