ಕರ್ನಾಟಕ

karnataka

ETV Bharat / city

ಇಂದಿರಾ ಕ್ಯಾಂಟೀನ್​ಗೆ ಶಾಸಕ ಚಿಕ್ಕಮಾದು ದಿಢೀರ್ ಭೇಟಿ.. ಉಪಾಹಾರ ಸೇವಿಸಿ ಆಹಾರ ಗುಣಮಟ್ಟ ಪರಿಶೀಲನೆ.. - undefined

ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ಪಟ್ಟಣದಲ್ಲಿರುವ ಇಂದಿರಾ ಕ್ಯಾಂಟೀನ್​ಗೆ ಸ್ಥಳೀಯ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಭೇಟಿ ನೀಡಿದರು. ಶಾಸಕರಿಗೆ ಪುರಸಭೆಯ ಆರೋಗ್ಯ ಅಧಿಕಾರಿಗಳು ಸಾಥ್ ನೀಡಿದರು. ಕ್ಯಾಂಟೀನ್​ನ ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟವನ್ನು ಶಾಸಕರು ಪರಿಶೀಲನೆ ಮಾಡಿ ಸ್ವತಃ ಉಪಹಾರ ಸೇವಿಸಿದರು.

ಇಂದಿರಾ ಕ್ಯಾಂಟೀನ್​ಗೆ ಶಾಸಕರ ದಿಢೀರ್ ಭೇಟಿ

By

Published : Jun 4, 2019, 5:04 PM IST

ಮೈಸೂರು:ಇಂದಿರಾ ಕ್ಯಾಂಟೀನ್ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಾಸಕರು ದಿಢೀರ್ ಭೇಟಿ ನೀಡಿ ಸ್ವತಃ ತಿಂಡಿ ತಿಂದು ಪರಿಶೀಲನೆ ನಡೆಸಿದ್ದಾರೆ.

ಜಿಲ್ಲೆಯ ಹೆಚ್ ಡಿ ಕೋಟೆ ಪಟ್ಟಣದಲ್ಲಿ ಇರುವ ಇಂದಿರಾ ಕ್ಯಾಂಟೀನ್​ಗೆ ಸ್ಥಳೀಯ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಭೇಟಿ ನೀಡಿ ಕ್ಯಾಂಟೀನ್​ನ ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲನೆ ಮಾಡಿ ಸ್ವತಃ ಉಪಹಾರ ಸೇವಿಸಿದರು.

ಇಂದಿರಾ ಕ್ಯಾಂಟೀನ್​ಗೆ ಶಾಸಕರ ದಿಢೀರ್ ಭೇಟಿ

ನಂತರ ಕ್ಯಾಂಟೀನ್​ ಮಾಲೀಕರಿಗೆ ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟವನ್ನು ಕಾಪಾಡುವಂತೆ ಎಚ್ಚರಿಕೆ ನೀಡಿದರು. ಇದೇ ವೇಳೆ ಶಾಸಕರಿಗೆ ಪುರಸಭೆಯ ಆರೋಗ್ಯ ಅಧಿಕಾರಿಗಳು ಸಾಥ್ ನೀಡಿದರು.

For All Latest Updates

TAGGED:

ABOUT THE AUTHOR

...view details