ಕರ್ನಾಟಕ

karnataka

ETV Bharat / city

ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಮೋಹನ್ ಭಾಗವತ್ - Mohan Bhagavth latest news

ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಆಗಮಿಸಿದ ಆರ್​ಎಸ್​ಎಸ್ ಮುಖಂಡ ಮೋಹನ್ ಭಾಗವತ್ ಸುತ್ತೂರು ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

Mohan Bhagavth visit to suttur math
ಸುತ್ತೂರು ಮಠಕ್ಕೆ ಮೋಹನ್ ಭಾಗವತ್ ಭೇಟಿ

By

Published : Mar 17, 2020, 8:06 PM IST

ಮೈಸೂರು: ಆರ್​ಎಸ್​ಎಸ್ ಮುಖಂಡ ಮೋಹನ್ ಭಾಗವತ್ ಸುತ್ತೂರು ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.

ಸುತ್ತೂರು ಮಠಕ್ಕೆ ಮೋಹನ್ ಭಾಗವತ್ ಭೇಟಿ
ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಆಗಮಿಸಿದ ಅವರು, ಮೊದಲು ಲಕ್ಷ್ಮಿಪುರಂನಲ್ಲಿರುವ ಮಾಧವ ಕೃಪಕ್ಕೆ ಭೇಟಿ ನೀಡಿ ಅಲ್ಲಿ ಸ್ಥಳೀಯ ಆರ್​ಎಸ್​ಎಸ್ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಆಗಮಿಸಿದ ಅವರು, ಶ್ರೀಗಳ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.

ABOUT THE AUTHOR

...view details