ಮೈಸೂರು :ಲಂಚ ಸ್ವೀಕರಿಸುತ್ತಿದ್ದ ಪಾಲಿಕೆಯ ಜೂನಿಯರ್ ಇಂಜಿನಿಯರೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 4ರ ಜೂನಿಯರ್ ಇಂಜಿನಿಯರ್ ಗುರು ಸಿದ್ದಯ್ಯ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.
ಲಂಚ ಪಡೆಯವಾಗ ಎಸಿಬಿ ಬಲೆಗೆ ಬಿದ್ದ ಪಾಲಿಕೆ ಜೂನಿಯರ್ ಇಂಜಿನಿಯರ್ - Assistant engineer caught red-handed while accepting bribe
ಮೈಸೂರು ಮಹಾನಗರ ಪಾಲಿಕೆ ಜೂನಿಯರ್ ಇಂಜಿನಿಯರೊಬ್ಬರು ಲಂಚ ಪಡೆಯವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ..

ಗುರು ಸಿದ್ದಯ್ಯ-ಮೈಸೂರು ಮಹಾನಗರ ಪಾಲಿಕೆ ಸಹಾಯಕ ಇಂಜಿನಿಯರ್
ಮೈಸೂರಿನ ಗೋಕುಲಂ ನಿವಾಸಿಯೊಬ್ಬರ ಮನೆ ನಿರ್ಮಾಣ ಮಾಡಲು ನಕ್ಷೆ ನೀಡುವ ಸಂಬಂಧ ಗುರುಸಿದ್ದಯ್ಯ ಲಂಚ ಕೇಳಿದ್ದರು ಎಂದು ತಿಳಿದು ಬಂದಿದೆ.
TAGGED:
Mysore latest crime news