ಮೈಸೂರು: ವೇಗವಾಗಿ ಬಂದ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಡೆದಿದೆ.
ಮೈಸೂರು: ವೇಗವಾಗಿ ಬಂದ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ - ಮೈಸೂರು ಅಪಘಾತ ಸುದ್ದಿ
ಲಾಕ್ಡೌನ್ ಪರಿಣಾಮ ಪರಿಣಾಮ ರಸ್ತೆಗಳು ನಿರ್ಜನವಾಗಿದ್ದು, ಇದರಿಂದ ವೇಗವಾಗಿ ಬಂದ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಡೆದಿದೆ.

ಮೈಸೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
ಲಾಕ್ಡೌನ್ ಘೋಷಣೆಯಾದ ಕಳೆದ 20 ದಿನಗಳ ನಂತರ ಜಿಲ್ಲೆಯಲ್ಲಿ ಸಂಭವಿಸಿದ ಮೊದಲ ಅಪಘಾತ ಇದಾಗಿದೆ.