ಮೈಸೂರು: ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜಿ.ಪಂ.ಸಿಇಒ ಪಿ. ಕೆ. ಮಿಶ್ರ ಅವರನ್ನು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ: ಜಿ.ಪಂ.ಸಿಇಒ ವರ್ಗಾವಣೆ - ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ
ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ.ಪಂ.ಸಿಇಒ ಪಿ. ಕೆ. ಮಿಶ್ರ ಅವರನ್ನು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ವರ್ಗಾವಣೆ ಮಾಡಿ ಆದೇಶಿಸಿದ್ದಾರೆ.
ಜಿಪಂ ಸಿಇಒ ವರ್ಗಾವಣೆ
ಈ ಹಿನ್ನೆಲೆಯಲ್ಲಿ ವೈದ್ಯರು ಪ್ರತಿಭಟನೆ ಕೈಬಿಟ್ಟಿದ್ದಾರೆ. ವೈದ್ಯ ನಾಗೇಂದ್ರ ಅವರು ನಂಜನಗೂಡಿನಲ್ಲಿ 1 ವರ್ಷದಿಂದ ತಾಲೂಕು ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮೇಲಾಧಿಕಾರಿಗಳ ಕಿರುಕುಳ ಆರೋಪದ ಹಿನ್ನೆಲೆ ಆಗಸ್ಟ್ 20 ರಂದು ಅವರು ಆತ್ಮಹತ್ಯೆಗೆ ಶರಣಾಗಿದ್ದರು.