ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ಮೋದಿ ಅವರು ಆಗಮಿಸುವ ಬಗ್ಗೆ ಪ್ರಧಾನ ಮಂತ್ರಿ ಸಚಿವಾಲಯ ಖಚಿತ ಪಡಿಸಿದೆ.
ಯೋಗ ದಿನಾಚರಣೆ -2022: ಮೈಸೂರಿಗೆ ಪ್ರಧಾನಿ ಮೋದಿ - modi yoga
ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೈಸೂರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.
ಮೈಸೂರಿಗೆ ಪ್ರಧಾನಿ ಮೋದಿ ಆಗಮನ
ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೈಸೂರಿಗೆ ಮೋದಿ ಆಗಮಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಖಚಿತಪಡಿಸಿರುವುದನ್ನು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದ್ದಾರೆ. ಪ್ರಧಾನ ಮಂತ್ರಿ ಕಾರ್ಯಾಲಯವು ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ಕುರಿತು ಪತ್ರ ಬರೆದಿದೆ.
ಇದನ್ನೂ ಓದಿ:ಮಹಿಳೆಯರಿಗೆ ಅಚ್ಛೇ ದಿನ್ ಬರಲೇ ಇಲ್ಲ, ಸರ್ಕಾರದಿಂದ ಅನ್ಯಾಯವಾಗಿದೆ: ಪುಷ್ಪಾ ಅಮರನಾಥ್