ಕರ್ನಾಟಕ

karnataka

ETV Bharat / city

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ - Police constable suicide

ಪೊಲೀಸ್ ಕಾನ್ಸ್​ಟೇಬಲ್ ಒಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Mysore
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ

By

Published : Jun 12, 2021, 11:58 AM IST

ಮೈಸೂರು: ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೋಹನ್ ಆತ್ಮಹತ್ಯೆಗೆ ಶರಣಾದ ಸಿಎಆರ್ ಕಾನ್ಸ್​ಟೇಬಲ್.

2 ಬಾಂಬ್​ ಸ್ಕ್ವಾಡ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು, ಕರ್ತವ್ಯ ಮುಗಿಸಿಕೊಂಡು ಮನೆಗೆ ಹಿಂದಿರುಗುವಾಗ ಕೆರೆಯೊಂದರ ದಡದಲ್ಲಿ ಬೈಕ್ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಗಂಟುಮೂಟೆ ಸಮೇತ ರಾಜಧಾನಿಗೆ ಜನರು ವಾಪಸ್​​​: ಅನ್​​ಲಾಕ್ ಆಯ್ತಾ ಬೆಂಗಳೂರು!?

ABOUT THE AUTHOR

...view details