ಕರ್ನಾಟಕ

karnataka

ETV Bharat / city

ಎಪಿಎಂಸಿ ಕಾಯ್ದೆ ವಿರೋಧಿಸಿ ರೈತರಿಂದ ರಸ್ತೆ ತಡೆ - Road block movement by farmers in protest of APMC Act

ಮೈಸೂರು-ನಂಜನಗೂಡು ಎಪಿಎಂಸಿ ಕಚೇರಿಯ ಮುಂಭಾಗವಿರುವ ವೃತ್ತದ ಬಳಿ ಜಮಾಯಿಸಿದ ನೂರಾರು ರೈತರು, ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿರುವ ಎಪಿಎಂಸಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ರಸ್ತೆ ತಡೆ ನಡೆಸಿದರು.

Road block movement by farmers in protest of APMC Act
ಎಪಿಎಂಸಿ ಕಾಯ್ದೆ ವಿರೋಧಿಸಿ ರೈತರಿಂದ ರಸ್ತೆ ತಡೆ ಚಳುವಳಿ

By

Published : Nov 5, 2020, 3:03 PM IST

ಮೈಸೂರು:ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿ ಮಾಡಿರುವ ಎಪಿಎಂಸಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ರೈತರು ಮೈಸೂರು-ನಂಜನಗೂಡು ರಸ್ತೆ ತಡೆ ನಡೆಸಿದರು.

ಎಪಿಎಂಸಿ ಕಾಯ್ದೆ ವಿರೋಧಿಸಿ ರೈತರಿಂದ ರಸ್ತೆ ತಡೆ

ಮೈಸೂರು-ನಂಜನಗೂಡು ಎಪಿಎಂಸಿ ಕಚೇರಿಯ ಮುಂಭಾಗವಿರುವ ವೃತ್ತದ ಬಳಿ ಜಮಾಯಿಸಿದ ನೂರಾರು ರೈತರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದರು.‌ ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನುಕೂಲವಾಗುವುದಕ್ಕಿಂತ ಅನಾನುಕೂಲವಾಗಲಿದೆ.‌

ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿರುವ ಈ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details