ಕರ್ನಾಟಕ

karnataka

ETV Bharat / city

ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಕುಟುಂಬಸ್ಥರಿಗೆ ಥರ್ಮಲ್ ಸ್ಕೃೀನಿಂಗ್ - ಮೈಸೂರು ಸುದ್ದಿ

ಕೋವಿಡ್-19 ಹರಡುವುದನ್ನು ತಡೆಗಟ್ಟಲು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ಹಾಗೂ ಅವರ ಕುಟುಂಬದವರಿಗೆ ಪೊಲೀಸ್ ವಸತಿ ಗೃಹದಲ್ಲಿ ಥರ್ಮಲ್ ಸ್ಕೃೀನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಲಾಗಿದೆ.

Thermal screening for the families of policemen in hunasoor
ಕೊವೀಡ್​ 19 ಭೀತಿ: ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಕುಟುಂಬಸ್ಥರಿಗೆ ಥರ್ಮಲ್ ಸ್ಕ್ರಿನಿಂಗ್

By

Published : May 8, 2020, 3:30 PM IST

ಮೈಸೂರು: ಹುಣಸೂರು ವ್ಯಾಪ್ತಿಯಲ್ಲಿ ಕೊರೊನಾ ಹರಡುವುದನ್ನು ತಡೆಗಟ್ಟಲು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ಹಾಗೂ ಅವರ ಕುಟುಂಬದವರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.

ಹುಣಸೂರು ಪಟ್ಟಣದಲ್ಲಿರುವ ಪೊಲೀಸ್ ವಸತಿ ಗೃಹದಲ್ಲಿ ಥರ್ಮಲ್ ಸ್ಕ್ರಿನಿಂಗ್ ಮೂಲಕ ಆರೋಗ್ಯ ತಪಾಸಣೆ ನಡೆಯಿತು. ಮೈಸೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕರ್ತವ್ಯ ನಿರತರಾಗಿರುವ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರಿಗೂ ಆರೋಗ್ಯ ತಪಾಸಣೆ ಮಾಡುವುದು. ಅಗತ್ಯ ಬಿದ್ದರೆ ಗಂಟಲಿನ ದ್ರವ ಪರೀಕ್ಷೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ABOUT THE AUTHOR

...view details