ಮೈಸೂರು:ಹೋಂ ಐಸೋಲೇಷನ್ನಲ್ಲಿರುವ ಕೊರೊನಾ ಸೋಂಕಿತರಿಗೆ ವಿ ಕೇಸ್ ಸಂಸ್ಥೆ ಸಹಯೋಗದೊಂದಿಗೆ ಯಶ್ಟೆಲ್ ಸಮೂಹ ಸಂಸ್ಥೆ ಉಚಿತ ಆಕ್ಸಿಜನ್ ಸೇವೆ ನೀಡಲು ಮುಂದಾಗಿದೆ.
ಮೈಸೂರಿನಲ್ಲಿ ಮನೆ ಬಾಗಿಲಿಗೆ ತಲುಪಲಿದೆ ಆಕ್ಸಿಜನ್: ಯಶ್ಟೆಲ್ ಸಂಸ್ಥೆಯಿಂದ ಉಚಿತ ಸೇವೆ
ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಹಿನ್ನೆಲೆಯಲ್ಲಿ ಯಶ್ಟೆಲ್ ಸಮೂಹ ಸಂಸ್ಥೆ ಮೈಸೂರಿನಲ್ಲಿ ಹೋಂ ಐಸೋಲೇಷನ್ನಲ್ಲಿರುವ ಕೊರೊನಾ ಸೋಂಕಿತರ ಮನೆ ಬಾಗಿಲಿಗೆ ಆಕ್ಸಿಜನ್ ಒದಗಿಸುವ ಕಾರ್ಯಕ್ಕೆ ಮುಂದಾಗಿದೆ.
ಮೈಸೂರಿನಲ್ಲಿ ಮನೆ ಬಾಗಿಲಿಗೆ ತಲುಪಲಿದೆ ಆಕ್ಸಿಜನ್
ಕೊರೊನಾ ಎರಡನೇ ಅಲೆಯಲ್ಲಿ ಆಕ್ಸಿಜನ್ ಸಮಸ್ಯೆ ಇಡೀ ದೇಶವನ್ನೆ ಕಾಡಿದ್ದು, ರಾಜ್ಯದಲ್ಲೂ ಆಕ್ಸಿಜನ್ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಯಶ್ಟೆಲ್ ಸಮೂಹ ಸಂಸ್ಥೆ ಮೈಸೂರಿನಲ್ಲಿ ಹೋಂ ಐಸೋಲೇಷನ್ನಲ್ಲಿರುವ ಕೊರೊನಾ ಸೋಂಕಿತರ ಮನೆ ಬಾಗಿಲಿಗೆ ಆಕ್ಸಿಜನ್ ಒದಗಿಸುವ ಕಾರ್ಯಕ್ಕೆ ಮುಂದಾಗಿದೆ. ಈ ಕಾರ್ಯಕ್ರಮಕ್ಕೆ ಶಾಸಕ ಎಲ್.ನಾಗೇಂದ್ರ ಹಾಗೂ ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ಚಾಲನೆ ನೀಡಿದ್ದಾರೆ.
ಇದನ್ನೂ ಓದಿ:ಆನ್ಲೈನ್ ಕ್ಲಾಸ್ನಲ್ಲಿ ಮ್ಯೂಸಿಕ್ ಪ್ಲೇ ಮಾಡಿ ವಿದ್ಯಾರ್ಥಿಗಳಿಂದ ಕೀಟಲೆ: ಉಪನ್ಯಾಸಕರಿಗೆ ಕಿರಿಕಿರಿ