ಕರ್ನಾಟಕ

karnataka

ETV Bharat / city

ಸಾಗರ: ಗಣಪತಿ ಕೆರೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಶವ ಪತ್ತೆ - student died at shivamogga

ಸಾಗರದ ಗಣಪತಿ ಕೆರೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

shivamogga student death news
ಶಿವಮೊಗ್ಗ ವಿದ್ಯಾರ್ಥಿನಿ ಸಾವು

By

Published : May 17, 2022, 12:05 PM IST

ಶಿವಮೊಗ್ಗ: ನಿನ್ನೆ ಶಾಲೆಗೆ ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಇಂದು ಶವವಾಗಿ ಪತ್ತೆಯಾಗಿದ್ದಾಳೆ. ಸಾಗರದ ಗಣಪತಿ ಕೆರೆಯಲ್ಲಿ ಬೆಳಲಮಕ್ಕಿಯ ರಕ್ಷಿತ(16) ಎಂಬ ಬಾಲಕಿಯ ಮೃತದೇಹ ದೊರೆತಿದೆ.


ಇದನ್ನೂ ಓದಿ:ಬೆಂಗಳೂರಲ್ಲಿ ಫ್ಯಾಟ್ ಸರ್ಜರಿ ವೇಳೆ ನಟಿ ಸಾವು

ಬೆಳಗ್ಗೆ ಶಾಲೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಸಾಗರ ಟೌನ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸಾಗರದ ಉಪವಿಭಾಗಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಷಕರ ದುಃಖ ಮುಗಿಲು ಮುಟ್ಟಿದೆ. ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details