ಕರ್ನಾಟಕ

karnataka

ETV Bharat / city

ಜಿಲ್ಲೆಯಲ್ಲಿಂದು 8 ಮಂದಿಗೆ ಕೊರೊನಾ ಪಾಸಿಟಿವ್‌ - shimoga news

140 ಸೋಂಕಿತರಿಗೆ ಜಿಲ್ಲಾ ಕೋವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೊರೊನಾಗೆ ಈವರೆಗೆ ನಾಲ್ವರು ಬಲಿಯಾಗಿದ್ದಾರೆ.

corona positive for 8 people in shimoga
ಶಿವಮೊಗ್ಗ ಜಿಲ್ಲೆಯಲ್ಲಿಂದು 8 ಮಂದಿಗೆ ಕೊರೊನಾ ಪಾಸಿಟಿವ್​

By

Published : Jul 5, 2020, 9:45 PM IST

ಶಿವಮೊಗ್ಗ:ಜಿಲ್ಲೆಯಲ್ಲಿಂದು 8 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿಂದು 8 ಮಂದಿಗೆ ಕೊರೊನಾ ಪಾಸಿಟಿವ್​

ಪಿ- 9897 ಪ್ರಾಥಮಿಕ ಸಂಪರ್ಕದಿಂದ ಒಬ್ಬರಿಗೆ, ಪಿ- 14387ರ ಪ್ರಾಥಮಿಕ ಸಂಪರ್ಕದಿಂದ ಇಬ್ಬರಿಗೆ, ಐಎಲ್​ಐ ಪ್ರಕರಣದ ಮೂಲಕ ನಾಲ್ಕು ಜನರಿಗೆ ಸೋಂಕು ತಗುಲಿದೆ. ಅಲ್ಲದೇ, ಅಂತರ ಜಿಲ್ಲಾ ಪ್ರವಾಸದಿಂದ ಬಂದ ಒಬ್ಬರಿಗೆ ಕೊರೊನ ಸೋಂಕು ದೃಢಪಟ್ಟಿದೆ. 261 ಸೋಂಕಿತರ ಪೈಕಿ 117 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇನ್ನುಳಿದ 140 ಸೋಂಕಿತರಿಗೆ ಜಿಲ್ಲಾ ಕೋವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೊರೊನಾಗೆ ಈವರೆಗೆ ನಾಲ್ವರು ಬಲಿಯಾಗಿದ್ದಾರೆ.

ABOUT THE AUTHOR

...view details